Public App Logo
Jansamasya
Rahulgandhi
Haryana
���ादी
Crimenews
Karnataka
Bareilly
���प
Agra
Biharnews
Jodhpur
Fatehpur
Kanganaranaut
Amitshah
Fire
Live
Jhansi
Yogiadityanath
Rain
Trending
���ोगी_आदित्यनाथ
Sonunigam
Arvindkejriwal
Rajasthannews
Rahul
Indianews
���ंगाल
Gwaliornews
New_delhi
���िल्ली_मेट्रो
No video available

ಶಿರಹಟ್ಟಿ: ತಾಲೂಕಿನ ಸುಗನಹಳ್ಳಿ ಗ್ರಾಮದಲ್ಲಿ ಅದ್ದೂರಿಯಾಗಿ ನಡೆದ ಮಾತಂಗಿದೇವಿ ಹಾಗೂ ಗಾಳಿದುರ್ಗಾ ಪರಮೇಶ್ವರಿಯ ಜಾತ್ರಾ ಮಹೋತ್ಸವ

Shirhatti, Gadag | Apr 4, 2024
ಗದಗ ಜಿಲ್ಲೆಯ ಶಿರಹಟ್ಟಿ ತಾಲೂಕಿನ ಸುಗನಹಳ್ಳಿ ಗ್ರಾಮದಲ್ಲಿ ಮಾತಂಗಿದೇವಿ ಹಾಗೂ ಗಾಳಿದುರ್ಗಾ ಪರಮೇಶ್ವರಿಯ ಜಾತ್ರಾ ಮಹೋತ್ಸವ ಬೃಹತ್ ವಿಜೃಂಭಣೆಯಿಂದ ಜರುಗಿತು. ಗುರುವಾರ ಬೆಳಿಗ್ಗೆ 08ಗಂಟೆಯಿಂದ ಪ್ರಾರಂಭಗೊಂಡು ರಾತ್ರಿ 8ರವರೆಗೆ ನಡೆದ ಈ ಜಾತ್ರಾಮಹೋತ್ಸವದಲ್ಲಿ ಕುಂಭ ಮೇಳ, ಸಕಲ ವಾದ್ಯಗಳೊಂದಿಗೆ ದೇವಿಯ ಪಲ್ಲಕ್ಕಿ ಉತ್ಸವವು ಸಹಸ್ರಾರು ಭಕ್ತರ ಹರ್ಷೋದ್ಘಾರದ ಮಧ್ಯ ತುಂಬಾ ಅದ್ದೂರಿಯಾಗಿ ನೆರವೇರಿತು.