ಹುಮ್ನಾಬಾದ್: ಶಿಕ್ಷಕರ ವಿವಿಧ ಬೇಡಿಕೆ ಈಡೇರಿಕೆಗಾಗಿ ಪ್ರಾಮಾಣಿಕ ಪ್ರಯತ್ನ : ಪಟ್ಟಣದಲ್ಲಿ ವಿಧಾನ ಪರಿಷತ್ ಸದಸ್ಯ ಶಶೀಲ್ ಜಿ. ನಮೋಶಿ
Homnabad, Bidar | Sep 3, 2025
ಶಿಕ್ಷಕರ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಸದನದಲ್ಲಿ ಧ್ವನಿ ಎತ್ತುವ ಮೂಲಕ ಇತ್ಯರ್ಥಕ್ಕಾಗಿ ಪ್ರಾಮಾಣಿಕ ಪ್ರಯತ್ನಿಸುವುದಾಗಿ ಎಂ. ಎಲ್. ಸಿ ಶಶಿಲ್...