ಗುಳೇದಗುಡ್ಡ: ದೈಹಿಕ, ಮಾನಸಿಕ ಸದೃಢತೆಗೆ ಆಟೋಟಗಳು ಸಹಕಾರಿಯಾಗಿವೆ : ಪಟ್ಟಣದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಶಾಂತಗೌಡ ಪಾಟೀಲ್ ಹೇಳಿಕೆ
ಗುಳೇದಗುಡ್ಡ ಪಟ್ಟಣದಲ್ಲಿ ಮೂಕೇಶ್ವರಿ ಕ್ರಿಕೆಟ್ ಕ್ಲಬ್ ವತಿಯಿಂದ ದಸರಾ ಹಬ್ಬದ ಅಂಗವಾಗಿ ಆಯೋಜಿಸಿದ್ದ ಅಂಡರ್ 22 ಕ್ರಿಕೆಟ್ ಟೂರ್ನಮೆಂಟ್ ಪಂದ್ಯಾವಳಿಯನ್ನು ಬಿಜೆಪಿ ಜಿಲ್ಲಾಧ್ಯಕ್ಷ ಶಾಂತಗೌಡ ಪಾಟೀಲ್ ಅವರು ಉದ್ಘಾಟಿಸಿದರು ಯುವಕರು ಕ್ರೀಡೆಗಳಲ್ಲಿ ತೊಡಗಿಸಿಕೊಳ್ಳಬೇಕು ಕ್ರೀಡೆಗಳಲ್ಲಿ ಸೋಲು ಗೆಲುವು ಸಹಜ ಎಂದು ಶಾಂತಿ ಗೌಡ ಪಾಟೀಲ್ ಅವರು ಹೇಳಿದರು