Public App Logo
ದೇಶದ ಯುವಕರಿಗೆ ಸರ್ಕಾರಿ ಉದ್ಯೋಗಗಳನ್ನು ಒದಗಿಸುವ ಸಂಕಲ್ಪದ ಭಾಗವಾಗಿ, ಪ್ರಧಾನಿ ನರೇಂದ್ರ ಮೋದಿ ಅವರು 29.10.2024 ರಂದು ಸರ್ಕಾರಿ ಉದ್ಯೋಗಗಳಲ್ಲಿ ಆಯ್ಕೆಯಾದ 51000 ಕ್ಕೂ ಹೆಚ್ಚು ಅಭ್ಯರ್ಥಿಗಳಿಗೆ ಮೈಸೂರು ನಗರದ ಉದ್ಯೋಗ ಮೇಳದಲ್ಲಿ ನೇಮಕಾತಿ ಪತ್ರಗಳನ್ನು ವಿತರಿಸಲಿದ್ದಾರೆ. - Mysuru News