ಕಲಬುರಗಿ: ಬಿಜೆಪಿ ನಾಯಕರಿಂದ ಪಾಠ ಕಲಿಯುವ ಅಗತ್ಯ ನಮಗಿಲ್ಲ: ನಗರದಲ್ಲಿ ಸಚಿವ ಚಲುವರಾಯ ಸ್ವಾಮಿ
ಬಿಜೆಪಿಗರಿಂದ ಪಾಠ ಕಲಿತು ರೈತರ ಬಗ್ಗೆ ಕಾಳಜಿ ವಹಿಸುವಂತ ಅನಿವಾರ್ಯತೆ ನಮಗಿಲ್ಲ ಎಂದು ಕೃಷಿ ಸಚಿವ ಚಲುವರಾಯ ಸ್ವಾಮಿ ಹೇಳಿದ್ದಾರೆ. ಪ್ರಕೃತಿ ವಿಕೋಪಗಳು ಯಾರ ಕೈಯಿಂದಲೂ ತಡೆಯಲು ಸಾಧ್ಯವಿಲ್ಲ, ಹಾನಿಯಾದವರ ಪರವಾಗಿ ಸರ್ಕಾರ ನಿಲ್ಲಲಿದೆ ಎಂದು ತಿಳಿಸಿದರು.