Public App Logo
Jansamasya
News
पुलिस
बॉलीवुड
Bjp
National
Police
Bihar
India
कांग्रेस
Congress
Modi
Delhi
Viral
Rajasthan
Bollywood
दिल्ली
Patna
Breakingnews
Narendramodi
Madhya_pradesh
अनिल
Cm
Pmmodi
Rahulgandhi
कानपुर
Pm
Uttarpradesh
Haryana
Lucknow

ಮುಳಬಾಗಿಲು: ಸರ್ವೆ ಇಲಾಖೆಯಲ್ಲಿ ನಡೆಯುತ್ತಿರುವ ಬ್ರಹ್ಮಾಂಡ ಭ್ರಷ್ಟಚಾರಕ್ಕೆ ಕಡಿವಾಣ ಹಾಕುವಂತೆ ನಗರದಲ್ಲಿ ರೈತ ಸಂಘ ಒತ್ತಾಯ

Mulbagal, Kolar | Aug 12, 2025
ಸರ್ವೆ ಇಲಾಖೆಯಲ್ಲಿ ನಡೆಯುತ್ತಿರುವ ಬ್ರಹ್ಮಾಂಡ ಭ್ರಷ್ಟಚಾರಕ್ಕೆ ಕಡಿವಾಣ ಹಾಕಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಿ ಟೇಬಲ್ ಮೇಲೆ ದೂಳು ಹಿಡಿಯುತ್ತಿರುವ ರೈತರ ಕಡತಗಳಿಗೆ ಮುಕ್ತಿ ನೀಡಬೇಕೆಂದು ಮಂಗಳವಾರ ಸಂಜೆ 5:30ರ ಸಮಯದಲ್ಲಿ ರೈತ ಸಂಘದಿAದ ಸಹಾಯಕ ನಿರ್ದೇಶಕರಾದ ಅನಂತರವರಿಗೆ ಮನವಿ ನೀಡಿ ಒತ್ತಾಯಿಸಲಾಯಿತು.