ಸವಿತಾ ಸಮಾಜವನ್ನು ಅವಹೇಳನ ವಿಧಾನ ಪರಿಷತ್ ಸದಸ್ಯ ಹಾಗೂ ಮಾಜಿ ಸಚಿವ ಸಿ. ಟಿ. ರವಿ ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಧಾರವಾಡ ಜಿಲ್ಲಾಧಿಕಾರಿ ಕಚೇರಿ ಎದುರು ಬುಧವಾರ ಹುಬ್ಬಳ್ಳಿ ಧಾರವಾಡ ಮಹಾನಗರ ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ವಿಧಾನ ಪರಿಷತ್ ಸದಸ್ಯ ಹಾಗೂ ಮಾಜಿ ಸಚಿವ ಸಿ.ಟಿ.ರವಿ ಅವರು ಸವಿತಾ ಸಮಾಜವನ್ನು ಅವಹೇಳನ ಮಾಡಿದ್ದಾರೆ ಎಂದು ಆರೋಪಿಸಿ, ಅವರನ್ನು ವಿಧಾನ ಪರಿಷತ್ ಸ್ಥಾನದಿಂದ ವಜಾಗೊ