ಬೆಳಗಾವಿ: ಬೆಳಗಾವಿಯಲ್ಲಿ ಭಾರಿ ಮಳೆ: ರಸ್ತೆಗಳೆಲ್ಲ ಕೆರೆ, ವಾಹನ ಸವಾರರ ಪರದಾಟ
ಬೆಳಗಾವಿ ನಗರದಲ್ಲಿ ಸುರಿದ ಭಾರಿ ಮಳೆಗೆ ಜನಜೀವನ ಅಸ್ತವ್ಯಸ್ತವಾಗಿದೆ. ಯಡಿಯೂರಪ್ಪ ಮಾರ್ಗ ಮತ್ತು ನಾಥ್ ಪೈ ವೃತ್ತದಲ್ಲಿ ರಸ್ತೆ ಮೇಲೆ ನೀರು ನಿಂತಿದ್ದು, ವಾಹನ ಸವಾರರು ಪರದಾಡುವಂತಾಗಿದೆ. ಚರಂಡಿ ಬ್ಲಾಕ್ ಆಗಿದ್ದರಿಂದ ರಸ್ತೆ ಮೇಲೆ ನೀರು ಉಕ್ಕಿ ಹರಿಯುತ್ತಿದೆ.