ಕಾನೂನಿನ ಬಗ್ಗೆ ಅರಿವು ಮುಖ್ಯ, ನ್ಯಾಯಾಧೀಶ ಜಿ.ಹರೀಶ್ ಮುಳಬಾಗಲು : ಇಂದಿನ ಸೂಕ್ಷ್ಮ ಹಾಗೂ ಬದಲಾದ ಪರಿಸ್ಥಿತಿಯಲ್ಲಿ ಪ್ರತಿಯೊಬ್ಬರು ಕಾನೂನಿನ ಅರಿವು ಪಡೆದುಕೊಂಡಿರಬೇಕೆಂದು ಜೆಎಂಎಫ್ಸಿ ಸಿವಿಲ್ ನ್ಯಾಯಾಧೀಶ ಜಿ.ಹರೀಶ್ ನುಡಿದರು. ಸೋಮವಾರ ಮಧ್ಯಾಹ್ನ 1 ಗಂಟೆಯಲ್ಲಿ ಕೋಲಾರ ನಗರದ ಸರ್ಕಾರಿ ಬಾಲಕರ ಪಿಯು ಕಾಲೇಜಿನಲ್ಲಿ ತಾಲೂಕು ವಕೀಲರ ಸಂಘ, ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ಕಾನೂನು ಸೇವಾ ಸಮಿತಿಯ ಸಂಯುಕ್ತ ಆಶ್ರಯದಲ್ಲಿ ಹಮ್ಮಿಕೊಂಡಿದ್ದೆ ರಾಷ್ಟ್ರೀಯ ಕಾನೂನು ಸೇವಾ ದಿನೋತ್ಸವವನ್ನು ಸೋಮವಾರ ಉದ್ಘಾಟಿಸಿ ಮಾತನಾಡಿದರು. ಸಂಪನ್ಮೂಲ ವ್ಯಕ್ತಿ ಹಿರಿಯ ವಕೀಲ ಎಂ.ಎಸ್ ಶ್ರೀನಿವಾಸರೆ