ಜಿಲ್ಲಾಡಳಿತದ ವತಿಯಿಂದ ಡಾ.ಬಿ.ಆರ್.ಅಂಬೇಡ್ಕರ ಪರಿನಿರ್ವಾಹಣಾ ದಿನಾಚರಣೆ ಅಂಗವಾಗಿ ಜಿಲ್ಲಾಡಳಿತ ಭವನದ ಆವರಣದಲ್ಲಿರುವ ಡಾ.ಬಿ.ಆರ್.ಅಂಬೇಡ್ಕರ ಪುತ್ಥಳಿಗೆ ಜಿಲ್ಲಾಧಿಕಾರಿ ಸಂಗಪ್ಪ, ಜಿ.ಪಂ ಸಿಇಓ ಶಶೀಧರ ಕುರೇರ, ಅಪರ ಜಿಲ್ಲಾಧಿಕಾರಿ ಅಶೋಕ ತೇಲಿ ಅವರು ಮಾಲಾರ್ಪಣೆ ಮಾಡಿ ಪುಷ್ಪ ಅರ್ಪಿಸಿದರು. ಈ ಸಂದರ್ಭದಲ್ಲಿ ಜಿ.ಪಂ ಉಪಕಾರ್ಯದರ್ಶಿ ಎನ್.ವಾಯ್.ಬಸರಿಗಿಡದ, ಮುಖ್ಯ ಲೆಕ್ಕಾಧಿಕಾರಿ ಸಿದ್ರಾಮೇಶ್ವರ ಉಕ್ಕಲಿ, ಆಹಾರ ಇಲಾಖೆಯ ಜಂಟಿ ನಿರ್ದೇಶಕ ಶ್ರೀಶೈಲ ಕಂಕಣವಾಡಿ, ತೋಟಗಾರಿಕೆ ಉಪನಿರ್ದೇಶಕ ರವೀಂದ್ರ ಹಕಾಟಿ, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ರಮೇಶ ಚವ್ಹಾಣ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ಪ್ರಭಾಕರ ಕೆ ಸೇರಿದಂತೆ ಸಮುದಾಯದ ಮುಖಂಡರು ಭಾಗಿ