ವಿಜಯಪುರ: ನನ್ನ ಹೆಂಡತಿ ಹಾಗೂ ಆಕೆಯ ಪ್ರಿಯಕರ ಸೇರಿ ನನ್ನ ಹತ್ಯೆಗೆ ಯತ್ನ ಮಾಡಿದ್ದಾರೆ, ನಗರದಲ್ಲಿ ಪತಿ ಬೀರಪ್ಪ ಮಹತ್ವದ ಹೇಳಿಕೆ
Vijayapura, Vijayapura | Sep 8, 2025
ಪ್ರಿಯಕರೊಂದಿಗೆ ಸೇರಿ ಪತ್ನಿ ಪತಿಯನ್ನು ಕೊಲ್ಲುವ ಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಜಯಪುರ ನಗರದಲ್ಲಿ ಸೋಮವಾರ ಮಧ್ಯಾಹ್ನ 1ಗಂಟೆ ಸುಮಾರಿಗೆ...