ಹಗರಿಬೊಮ್ಮನಹಳ್ಳಿ: ಕರ್ನಾಟಕ ರಾಜ್ಯ ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ನೂತನ ಪದಾಧಿಕಾರಿಗಳ ಆಯ್ಕೆ
ಕರ್ನಾಟಕ ರಾಜ್ಯ ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ತಾಲೂಕು ಘಟಕಕ್ಕೆ ಹೊಸ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಗಿದೆ. ಅಧ್ಯಕ್ಷರಾಗಿ ಮುರುಘರಾಜ ಸೊನ್ನದ್ ಸೇರಿದಂತೆ ವಿವಿಧ ಹುದ್ದೆಗಳಿಗೆ ಆಯ್ಕೆಯಾದವರ ಪಟ್ಟಿ ಇಲ್ಲಿದೆ.