ಶಿರಸಿ : ತಾಲೂಕಿನ ಬಂಡಲ ಸಮೀಪ ಪಾಟಿ ಕಲ್ಲು ತುಂಬಿದ ಲಾರಿಯೊಂದು ಪಲ್ಟಿಯಾಗಿ ಹಾನಿಯಾದ ಬಗ್ಗೆ ಭಾನುವಾರ ಸಂಜೆ 5:00 ಗಂಟೆ ಸುಮಾರಿಗೆ ಮಾಧ್ಯಮಕ್ಕೆ ಮಾಹಿತಿ ಲಭ್ಯವಾಗಿದೆ. ಶಿರಸಿ -ಕುಮಟಾ ರಸ್ತೆಯ ಬಂಡಲ ಸಮೀಪ ಲಾರಿ ಪಲ್ಟಿಯಾಗಿದ್ದು, ಲಾರಿ ಜಕಂಗೊಂಡಿದೆ. ಅದೃಷ್ಟವಶಾತ್ ಯಾವುದೇ ಅಪಾಯ ಸಂಭವಿಸಿಲ್ಲ ಎಂದು ತಿಳಿದುಬಂದಿದೆ.