ಹುಮ್ನಾಬಾದ್: ಸಾರ್ವಜನಿಕ ತ್ಯಾಜ್ಯ ಸಂಗ್ರಹ ಕೇಂದ್ರವಾಗಿ ಮಾರ್ಪಟ್ಟ ಪಟ್ಟಣದ ಕೇಂದ್ರ ಬಸ್ ನಿಲ್ದಾಣ ಪ್ರಾಂಗಣ ಪ್ರಯಾಣಿಕರ ಬೇಸರ #localissue
Homnabad, Bidar | Aug 25, 2025
ತೆಲಂಗಾಣ ಮತ್ತು ಮಹಾರಾಷ್ಟ್ರ ರಾಜ್ಯಗಳ ಸಂಪರ್ಕ ಸೇತುವೆಯಂತಿರುವ ಕೇಂದ್ರ ಬಸ್ ನಿಲ್ದಾಣ ಪ್ರಾಂಗಣವೀಗ ಸಾರ್ವಜನಿಕ ತ್ಯಾಜ್ಯ ಸಂಗ್ರಹ ಕೇಂದ್ರವಾಗಿ...