ಚಿತ್ರದುರ್ಗ: ರೈತರು ಯೂರಿಯಾ ಬದಲು ನ್ಯಾನೋ ಯೂರಿಯಾ ಬಳಸಿ ಉತ್ತಮ ಇಳುವರಿ ಪಡೆಯಬಹುದು: ನಾಯಕನಹಟ್ಟಿಯಲ್ಲಿ ಕೃಷಿ ಅಧಿಕಾರಿ ಮಂಜುನಾಥ್
Chitradurga, Chitradurga | Jul 29, 2025
ಮೊಳಕಾಲ್ಮುರು:-ಕೃಷಿ ಕ್ಷೇತ್ರದಲ್ಲಿ ಪ್ರತಿದಿನ ಒಂದಲ್ಲ ಒಂದು ಹೊಸ ಆವಿಷ್ಕಾರಗಳು ನಡೆಯುತ್ತಲೆ ಇದೆ. ಕೃಷಿಯಲ್ಲಿ ಉತ್ತಮ ಫಸಲು ಪಡೆಯಲು ಹರಳು...