ಮುಂಡಗೋಡ: ನರೇಗಾ ಯೋಜನೆ ಮುಂದುವರಿಸುವಂತೆ ಆಗ್ರಹಿಸಿ ವಿವಿಧ ಸಂಘಟನೆಯಿಂದ ತಹಶೀಲ್ದಾರಗೆ ಮನವಿ ಸಲ್ಲಿಕೆ
ಮುಂಡಗೋಡ: ಕೇಂದ್ರ ಸರ್ಕಾರವು ಜಾರಿಗೆ ತರಲು ಉದ್ದೇಶಿಸಿರುವ ಹೊಸ ‘ವಿಕಸಿತ ಭಾರತ-ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಆಜೀವಿಕಾ ಕಾಯ್ದೆಯನ್ನು ಕೈಬಿಡುವಂತೆ, ಆಗ್ರಹಿಸಿತಾಲೂಕಿನ ವಿವಿಧ ಸಂಘಟನೆಗಳ ಒಕ್ಕೂಟವು ತಹಶೀಲ್ದಾರ್ ಮೂಲಕ ಮುಖ್ಯಮಂತ್ರಿಯವರಿಗೆ ಮನವಿಯನ್ನು ಸಲ್ಲಿಸಿದರು.