ಧಾರವಾಡ ತಾಲೂಕಿನ ಬೆನಕನಕಟ್ಟಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯನ್ನು ಉಳಿಸುವಂತೆ ಆಗ್ರಹಿಸಿ, ಎ.ಐ.ಡಿ.ಎಸ್.ಓ ಸಂಘಟನೆ ನೇತೃತ್ವದಲ್ಲಿ ವಿದ್ಯಾರ್ಥಿಗಳು ಹಾಗೂ ಗ್ರಾಮಸ್ಥರು ಪ್ರತಿಭಟನೆ ನಡೆಸಿದರು. ಕರ್ನಾಟಕ ಪಬ್ಲಿಕ್ ಸ್ಕೂಲ್ ಹೆಸರಿನಲ್ಲಿ ಸರ್ಕಾರಿ ಶಾಲೆಗಳನ್ನು ಮುಚ್ಚಲು ಮುಂದಾಗಿರುವ ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು. ಈ ಪ್ರತಿಭಟನೆಯಲ್ಲಿ ಸಂಘಟನೆಯ ಜಿಲ್ಲಾ ಕಾರ್ಯದರ್ಶಿ ಶಶಿಕಲಾ ಮೇಟಿ, ಮುಖಂಡರು ಹಾಗೂ ಗ್ರಾಮಸ್ಥರು ಪಾ