ಹುಬ್ಬಳ್ಳಿ ನಗರ: ನಗರದಲ್ಲಿ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಉತ್ತರ ಕರ್ನಾಟಕ ಆಟೋರಿಕ್ಷಾ ಚಾಲಕರ ಸಂಘದಿಂದ ಪ್ರತಿಭಟನೆ
Hubli Urban, Dharwad | Sep 8, 2025
ಹುಬ್ಬಳ್ಳಿ: ಕಟ್ಟಡ ಕಾರ್ಮಿಕರಿಗೆ ಸಿಗುವಂತಹ ಎಲ್ಲ ಸೌಲಭ್ಯಗಳನ್ನು ಆಟೋ ಚಾಲಕ ಕಾರ್ಮಿಕರಿಗೆ ನೀಡುವುದು ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗೆ...