ಧಾರವಾಡ ಭಾರತೀಯ ಜನತಾ ಪಕ್ಷದ ಕಾರ್ಯಾಲಯದಲ್ಲಿ ಗುರುವಾರ ಮಧ್ಯಾಹ್ನ 3 ಶಿವಶರಣ ಶ್ರೀ ಮಾದರ ಚನ್ನಯ್ಯ ಅವರ 976 ನೇ ಜಯಂತಿ ನಡೆಯಿತು. ಮಹಾಪೌರ ಜ್ಯೋತಿ ಪಾಟೀಲ ಹಾಗೂ ಬಿಜೆಪಿ ಮುಖಂಡರು ಶಿವಶರಣ ಶ್ರೀ ಮಾದರ ಚನ್ನಯ್ಯ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು. ಈ ವೇಳೆ ಪಾಲಿಕೆಯ ಸದಸ್ಯರುಗಳು, ಮಂಡಲ ಅಧ್ಯಕ್ಷರು, ಜಿಲ್ಲಾ ಪದಾಧಿಕಾರಿಗಳು ಇದ್ದರು.