ಹುಬ್ಬಳ್ಳಿ ನಗರ: ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ದೇಶ ಅಭಿವೃದ್ಧಿ ಆಗುತ್ತಿದೆ : ನಗರದಲ್ಲಿ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿಕೆ
ಹುಬ್ಬಳ್ಳಿ : ಪ್ರಧಾನಿ ಮೋದಿ ಅವರಿಗೆ 75 ನೇ ಜನ್ಮದಿನದ ಶುಭಾಶಯಗಳು. ಅವರ ನಾಯಕತ್ವದಲ್ಲಿ ದೇಶದಲ್ಲಿ ದೊಡ್ಡ ಮಟ್ಟದ ಅಭಿವೃದ್ಧಿಯಾಗುತ್ತಿದೆ. ಇನ್ನು ದೇಶ ಅಭಿವೃದ್ಧಿ ಮೋದಿ ಅವರು ಅಧಿಕಾರಕ್ಕೆ ಬಂದಮೇಲೆ ಚಲ್ತಾ ಹೈ ಅಟಿಟ್ಯೂಡ್ ಗೆ ಅವಕಾಶ ಇಲ್ಲ ಎಂದು ಹುಬ್ಬಳ್ಳಿಯಲ್ಲಿ ಕೇಂದ್ರ ಸಚಿವ ಪ್ರಲ್ಲಾದ್ ಜೋಶಿ ಹೇಳಿದರು.