ಮಂಗಳೂರು: ಜಿಲ್ಲೆಯ ಮರಳು ಸಮಸ್ಯೆಗೆ ರಾಜ್ಯ ಸರ್ಕಾರವೇ ಹೊಣೆ: ಕೊಡಿಯಾಲ್ಬೈಲಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ
Mangaluru, Dakshina Kannada | Aug 2, 2025
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳೆದ ಮೂರು ತಿಂಗಳಿನಿಂದ ಉಂಟಾಗಿರುವ ಕೆಂಪುಕಲ್ಲು ಹಾಗೂ ಮರಳು ಸಮಸ್ಯೆ ಬಗೆಹರಿಸುವಲ್ಲಿ ರಾಜ್ಯ ಕಾಂಗ್ರೆಸ್ ಸರಕಾರ...