ಗುಬ್ಬಿ: ಕರ್ನಾಟಕ ಮೀನುಗಾರಿಕೆ ನಿಗಮದ ನಿರ್ದೇಶಕರಾಗಿ ಲಕ್ಷ್ಮೀನಾರಾಯಣ ನೇಮಕ: ಗುಬ್ಬಿಯಲ್ಲಿ ಅಭಿನಂದನೆ
Gubbi, Tumakuru | Nov 17, 2026 ಕರ್ನಾಟಕ ಮೀನುಗಾರಿಕೆ ಅಭಿವೃದ್ಧಿ ನಿಗಮದ ರಾಜ್ಯ ನಿರ್ದೇಶಕರಾಗಿ ಆಯ್ಕೆಯಾದ ಗುಬ್ಬಿ ಕಾಂಗ್ರೆಸ್ ಕಾರ್ಯಕರ್ತ ಲಕ್ಷ್ಮೀನಾರಾಯಣ ಅವರಿಗೆ ದಲಿತ ಪರ ಸಂಘಟನೆಗಳಿಂದ ಅಭಿನಂದನಾ ಸಮಾರಂಭ ನಡೆಯಿತು. ಮೀನುಗಾರಿಕೆ ಇಲಾಖೆಯ ಸೌಲಭ್ಯಗಳನ್ನು ಅರ್ಹರಿಗೆ ತಲುಪಿಸುವುದೇ ತನ್ನ ಮುಖ್ಯ ಗುರಿ ಎಂದು ಲಕ್ಷ್ಮೀನಾರಾಯಣ ತಿಳಿಸಿದ್ದಾರೆ.