ಉಚಿತ ಜಾನುವಾರು ಮೇವು ವಿತರಣೆ ಆರಂಭಜಾತ್ರೆಗೆ ಬಂದ ರೈತರಿಗೆ ನೆರವಾಗುವ ನವ ಕರ್ನಾಟಕ ಯುವ ಶಕ್ತಿ ವೇದಿಕೆಘಾಟಿ ಸುಬ್ರಹ್ಮಣ್ಯ ದನಗಳ ಜಾತ್ರೆಯ ಅಂಗವಾಗಿ ನವ ಕರ್ನಾಟಕ ಯುವ ಶಕ್ತಿ ವೇದಿಕೆ ಆಯೋಜಿಸಿದ ಉಚಿತ ಜಾನುವಾರು ಮೇವು ವಿತರಣಾ ಕಾರ್ಯಕ್ರಮವನ್ನು ಜಿಲ್ಲಾಧಿಕಾರಿ ಎ.ಬಿ. ಬಸವರಾಜು ಉದ್ಘಾಟಿಸಿದರು.ಉದ್ಘಾಟನೆ ಬಳಿಕ ಮಾತನಾಡಿದ ಅವರು, “ಜಾತ್ರೆಗೆ ಸರ್ಕಾರದ ವತಿಯಿಂದ ಮೂಲಭೂತ ಸೌಲಭ್ಯಗಳ ಜೊತೆಗೆ ಉಚಿತ ನೀರು ಮತ್ತು ಆಹಾರ ವ್ಯವಸ್ಥೆ ಮಾಡಲಾಗಿದೆ. ವೇ