Public App Logo
Jansamasya
News
पुलिस
Bjp
National
Bihar
बिहार
बीजेपी
विधायक
Congress
Modi
Delhi
Viral
Crime
Odisha
Rajasthan
अमित_शाह
दिल्ली
Breakingnews
Madhya_pradesh
Pmmodi
Ipl
Rahulgandhi
Haryana
Cricket
तेजस्वी_यादव
शादी
Crimenews
Kolkata
Aap

ಸಿಂಧನೂರು: ಕಲಮಂಗಿ ಬಳ ಭೀಕರ ರಸ್ತೆ ಅಪಘಾತ, ಉಪನ್ಯಾಸಕಿ ಸ್ಥಳದಲ್ಲೇ ಸಾವು

Sindhnur, Raichur | Nov 30, 2025
ರಾಯಚೂರು ಜಿಲ್ಲೆಯ ಸಿಂಧನೂರು ತಾಲ್ಲೂಕಿನ ಕಲಮಂಗಿ ಬಳಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಉಪನ್ಯಾಸಕಿಯೊಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು, ಅವರ ಪತಿ ಮತ್ತು ಇಬ್ಬರು ಮಕ್ಕಳು ಗಾಯಗೊಂಡಿದ್ದಾರೆ. ಸಿಂಧನೂರು ತಾಲ್ಲೂಕಿನ ಕಲಮಂಗಿ ಬಳಿ ಭಾನುವಾರ 5 ಗಂಟೆಗೆ ಈ ದುರ್ಘಟನೆ ಸಂಭವಿಸಿದೆ. ಮೃತರನ್ನು ತಾವರಗೇರಾ ಶಶಿಧರ್ ಪದವಿಪೂರ್ವ ಕಾಲೇಜಿನ ಉಪನ್ಯಾಸಕಿ ಅಕ್ಕಮಹಾದೇವಿ (36) ಎಂದು ಗುರುತಿಸಲಾಗಿದೆ. ಹುಲ್ಲು ತುಂಬಿದ್ದ ಟ್ರಾಕ್ಟರ್‌ಗೆ ಕಾರು ನೇರವಾಗಿ ಡಿಕ್ಕಿ ಹೊಡೆದ ಪರಿಣಾಮ ಈ ಅಪಘಾತ ಸಂಭವಿಸಿದೆ.