Public App Logo
Jansamasya
News
पुलिस
Maharashtra
Bjp
National
Police
Bihar
India
कांग्रेस
Gujarat
भाजपा
Congress
Modi
Delhi
Viral
Bollywood
दिल्ली
Patna
Breakingnews
Narendramodi
Madhya_pradesh
Madhyapradesh
Pmmodi
Rahulgandhi
यूपी
Bhopal
सपा
Uttarpradesh
Haryana

ಅಂಕೋಲ: ತೆಂಗಿನಕಾಯಿ ತೆಗೆಯುವ ವೇಳೆ ವಿದ್ಯುತ್ ಶಾಕ್: ಮರದಿಂದ ಬಿದ್ದವ ಮೃತ ಹೊಸಗದ್ದೆಯಲ್ಲಿ ಘಟನೆ

Ankola, Uttara Kannada | Jan 13, 2026
ತೆಂಗಿನಕಾಯಿ ತೆಗೆಯಲು ಮರ ಹತ್ತಿದ್ದ ವ್ಯಕ್ತಿ, ಆಕಸ್ಮಿಕವಾಗಿ ತೆಂಗಿನ ಗರಿಗೆ ವಿದ್ಯುತ್ ತಂತಿ ತಗುಲಿದ ಪರಿಣಾಮ, ವಿದ್ಯುತ್ ಶಾಕ್ ಪ್ರವಹಿಸಿ ಮರದಿಂದ ಕೆಳಗೆ ಬಿದ್ದು ಮೃತಪಟ್ಟಘಟನೆ ಅಂಕೋಲಾ ತಾಲೂಕಿನ ಹೊಸಗದ್ದೆಯಲ್ಲಿ ಸಂಭವಿಸಿದೆ. ಈ ಬಗ್ಗೆ ಮಾಧ್ಯಮಕ್ಕೆ ಮಂಗಳವಾರ ಸಂಜೆ 5ಕ್ಕೆ ಪೊಲೀಸ್ ಇಲಾಖೆಯಿಂದ ಮಾಹಿತಿ ಲಭ್ಯವಾಗಿದೆ. ಹೊಸಗದ್ದೆ ನಿವಾಸಿ ರಾಜು ಖೇಮು ಗೌಡ (32) ಮೃತ ವ್ಯಕ್ತಿಯಾಗಿದ್ದಾನೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಅಂಕೋಲಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.