ನೆಲಮಂಗಲ: ನೆಲಮಂಗಲದ ಅಪಾರ್ಟ್ಮೆಂಟ್ನ 24ನೇ ಮಹಡಿಯಿಂದ ಬಿದ್ದು ವ್ಯಕ್ತಿ ಆತ್ಮಹತ್ಯೆ
24ನೇ ಮಹಡಿಯಿಂದ ಬಿದ್ದು ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನೆಲಮಂಗಲದ (Nelamangala) ಅಪಾರ್ಟ್ಮೆಂಟ್ವೊಂದರಲ್ಲಿ ನಡೆದಿದೆ. ಅಲಸೂರು (Halasuru) ಮೂಲದ ಲೋಕೇಶ್ ಪವನ್ ಕೃಷ್ಣ (26) ಆತ್ಮಹತ್ಯೆ ಶರಣಾದ ಯುವಕ. 24ನೇ ಮಹಡಿಯಿಂದ ಆತ್ಮಹತ್ಯೆ ಮಾಡಿಕೊಂಡಿರುವ ದೃಶ್ಯ ಸಿಸಿಟಿವಿ ಯಲ್ಲಿ ಸೆರೆ