Public App Logo
Jansamasya
News
���ुलिस
Bjp
National
Bihar
���ीजेपी
Uttar_pradesh
Congress
Modi
Delhi
Viral
Jharkhand
���िल्ली
���िरफ्तार
Breakingnews
Madhya_pradesh
Pmmodi
Rahulgandhi
Haryana
Uttarpradesh
Jdu
Sambalpur
Cyclone
���ादी
Crimenews
Bareilly
Bcci
���प
Agra

ಆನೇಕಲ್: ಚಿಕ್ಕಹೊಸಹಳ್ಳಿಯಲ್ಲಿ ಅಗ್ನಿಕೊಂಡದಲ್ಲಿ ಓಡುವಾಗ ಆಯತಪ್ಪಿ ಬಿದ್ದು ವ್ಯಕ್ತಿಗೆ ಸುಟ್ಟ ಗಾಯ , ಚಿಕಿತ್ಸೆಗಾಗಿ ಆಸ್ಪತ್ರೆಗೆ ರವಾನೆ

ಆನೇಕಲ್ ತಾಲೂಕಿನ ಚಿಕ್ಕ ಹೊಸಹಳ್ಳಿ ಗ್ರಾಮದಲ್ಲಿ ಅಗ್ನಿಕೊಂಡದಲ್ಲಿ ಓಡುವಾಗ ಆಯತಪ್ಪಿ ಬಿದ್ದು ವ್ಯಕ್ತಿಯೊಬ್ಬರಿಗೆ ಸುಟ್ಟ ಗಾಯಗಳಾಗಿವೆ. ಇಂದು ಗ್ರಾಮದಲ್ಲಿ ಶ್ರೀ ಮಲೈ ಮಹದೇಶ್ವರ ಸ್ವಾಮಿಯ ಜಾತ್ರಾ ಮಹೋತ್ಸವ ಹಿನ್ನೆಲೆಯಲ್ಲಿ ಅಗ್ನಿಕೊಂಡ ಕಾರ್ಯಕ್ರಮ ನಡೆಸಲಾಯಿತು. ಈ ವೇಳೆ ಅರ್ಚಕರ ಜೊತೆಯಲ್ಲಿ ಅಗ್ನಿಕೊಂಡದಲ್ಲಿ ಓಡುತ್ತಿದ್ದ ವ್ಯಕ್ತಿ ಕೆಂಡದ ಮೇಲೆ ಬಿದ್ದ ಪರಿಣಾಮ ಮೈ ಮೇಲೆ ಸುಟ್ಟ ಗಾಯಗಳಾಗಿವೆ. ಕೂಡಲೇ ಆತನನ್ನ ಸ್ಥಳೀಯ ಆಸ್ಪತ್ರೆಗೆ ಚಿಕಿತ್ಸೆಗಾಗಿ ರವಾನೆ ಮಾಡಲಾಗಿದೆ.