ಬಂಟ್ವಾಳ: ಬಂಟ್ವಾಳದಲ್ಲಿ ಫೋಟೋಗ್ರಾಫರ್ಸ್ ಕ್ಷಯ ರೋಗಿಗಳಿಗೆ ಪೌಷ್ಟಿಕ ಆಹಾರ ಸಹಾಯ ಹಸ್ತಾಂತರ
ಬಂಟ್ವಾಳದ ಬಿ.ಸಿ.ರೋಡ್ ಆರೋಗ್ಯ ಕೇಂದ್ರಕ್ಕೆ ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ಕ್ಷಯ ರೋಗಿಗಳಿಗೆ ಅಕ್ಷಯ್ ಮಿತ್ರ ಯೋಜನೆಯಡಿ ಒಂದು ತಿಂಗಳ ಪೌಷ್ಟಿಕ ಆಹಾರ ಸಹಾಯ ನೀಡಿದೆ. ವೈದ್ಯಾಧಿಕಾರಿ ಹಾಗೂ ಆಸ್ಪತ್ರೆ ಸಿಬ್ಬಂದಿಗಳು ಸಹ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.