ಕಲಬುರಗಿ ನಗರದ ಅಶೋಕ ನಗರ ಪೊಲೀಸ್ ಠಾಣಾ ವ್ಯಾಪ್ತಿಯ DSR Pharmacy ಕಾಲೇಜು ವಿದ್ಯಾರ್ಥಿಗಳಿಗೆ ಪೊಲೀಸರು ಅಪರಾಧ ತಡೆ ಮಾಸಾಚರಣೆ ಹಿನ್ನೆಲೆಯಲ್ಲಿ ಸೈಬರ್ ಅಪರಾಧಗಳು, ಮಹಿಳಾ ಮತ್ತು ಮಕ್ಕಳ ಕುರಿತ ಅಪರಾಧಗಳು,ಸಂಚಾರಿ ನಿಯಮಗಳು ಹಾಗೂ ವಿವಿಧ ಕಾನೂನುಗಳ ಕುರಿತು ಜಾಗೃತಿ ಮೂಡಿಸಲಾಯಿತು. ಡಿ.15 ರಂದು ಜಾಗೃತಿ ಮೂಡಿಸಲಾಯಿತು