ಸಿಎಲ್ 2 ಬಾರ್ ಅನುಮತಿಗಾಗಿ ಸಾಮಾನ್ಯ ಸಭೆಯಲ್ಲಿ ಎಲ್ಲಾ ಸದಸ್ಯರ ಬಹುಮತದಿಂದ ಎನ್ ಓ ಸಿ ನೀಡಲಾಗಿದೆ : ಶ್ರೀನಿವಾಸ್ ಕಾರಹಳ್ಳಿ ಗ್ರಾಮದಲ್ಲಿ ನಿರ್ಮಿಸುತ್ತಿರುವ ಸಿಎಲ್ 2 ಬಾರ್ ಅನುಮತಿಗಾಗಿ ಸಾಮಾನ್ಯ ಸಭೆಯಲ್ಲಿ ಪಂಚಾಯಿತಿಯ ಎಲ್ಲಾ ಸದಸ್ಯರ ಬಹುಮತದಿಂದ ಎನ್ ಓ ಸಿ ನೀಡಲಾಗಿದೆ ಎಂದು ಕಾರಹಳ್ಳಿ ಗ್ರಾಮ ಪಂಚಾಯಿತಿಯ ಅಧ್ಯಕ್ಷ ಶ್ರೀನಿವಾಸ್ ತಿಳಿಸಿದರು. ತಾಲೂಕಿನ ಕಾರಹಳ್ಳಿ ಗ್ರಾಮ ಪಂಚಾಯಿತಿಯಲ್ಲಿ ಹಮ್ಮಿಕೊಂಡಿದ್ದ ಸಾಮಾನ್ಯ ಸಭೆಯಲ್ಲಿ ಮಾತನಾಡಿದವರು ಕಾರಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗ್ರಾಮಗಳಲ್ಲಿ