ಶಿವಮೊಗ್ಗ: ಹಿಂದೂ ಮಹಾಸಭಾ ಗಣಪತಿ ವಿಸರ್ಜನೆ, ಶಿವಮೊಗ್ಗ ನಗರ ವ್ಯಾಪ್ತಿಯಲ್ಲಿ ನಾಳೆ ಶಾಲೆಗಳಿಗೆ ರಜೆ ಘೋಷಿಸಿ ಬಿಇಓ ಆದೇಶ
Shivamogga, Shimoga | Sep 5, 2025
ಶಿವಮೊಗ್ಗ ಹಿಂದೂ ಮಹಾಸಭಾ ಗಣಪತಿ ಮೆರವಣಿಗೆ ಹಿನ್ನಲೆ ಸೆ.6 ರಂದು ನಾಳೆ ಶಿವಮೊಗ್ಗ ನಗರದ ಅಂಗನವಾಡಿ, ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಹಿಂದೂ...