ಚನ್ನಪಟ್ಟಣ: ಚನ್ನಪಟ್ಟಣದಲ್ಲಿ ಶಿಕ್ಷಕರ ಕ್ಷೇತ್ರದ ಮತದಾನ ಕೇಂದ್ರಕ್ಕೆ ಎ.ಪಿ. ರಂಗನಾಥ್ ಪತ್ನಿ ಭೇಟಿ
ಚನ್ನಪಟ್ಟಣದಲ್ಲಿ ನಡೆಯುತ್ತಿರುವ ಬೆಂಗಳೂರು ಶಿಕ್ಷಕರ ಕ್ಷೇತ್ರದ ಮತದಾನ ಕೇಂದ್ರಕ್ಕೆ ಎನ್ಡಿಎ ಅಭ್ಯರ್ಥಿ ಎ.ಪಿ. ರಂಗನಾಥ್ ಅವರ ಪತ್ನಿ ನಂದಿನಿ ರಂಗನಾಥ್ ಭೇಟಿ ನೀಡಿ ಮಾಹಿತಿ ಪಡೆದರು. ಈ ವೇಳೆ ಜೆಡಿಎಸ್ ಮತ್ತು ಬಿಜೆಪಿ ಪಕ್ಷದ ಮುಖಂಡರು ಉಪಸ್ಥಿತರಿದ್ದರು.