ವಿಜಯಪುರ: ಒಳಮೀಸಲಾತಿ ವಿರೋಧಿಸಿ ನಗರದಲ್ಲಿ ಹಂದಿಮರಿ ಹಾಗೂ ತಲೆಯ ಮೇಲೆ ಚಪ್ಪಲಿ ಹೊತ್ತು ಪ್ರತಿಭಟನೆ ಮಾಡಿದ ಪ್ರತಿಭಟನೆಕಾರರು
Vijayapura, Vijayapura | Sep 6, 2025
ಒಳಮೀಸಲಾತಿ ಹೆಸರಿನಲ್ಲಿ ಲಂಬಾಣಿ, ಭೋವಿ, ಕೊರಚ, ಕೊರಮ ಸಮುದಾಯಗಳ ಜೊತೆಗೆ 63 ಜಾತಿಗಳನ್ನು ಸೇರಿಸಿ, ಶೇ.5 ಮೀಸಲಾತಿ ನೀಡಿ ಅನ್ಯಾಯ ಮಾಡಲಾಗಿದೆ...