ಬೆಳಗಾವಿ: ಸರ್ಕಾರದ ವಿರುದ್ಧ ಬಿಜೆಪಿ ಅಣಕು ಶವಯಾತ್ರೆ, ಪೊಲೀಸರೊಂದಿಗೆ ಮಾತಿನ ಚಕಮಕಿ
ಬೆಳಗಾವಿಯ ಚನ್ನಮ್ಮ ವೃತ್ತದಲ್ಲಿ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಪ್ರತಿಭಟನೆ ನಡೆಸಿದೆ. ಖಜಾನೆ ಖಾಲಿಯಾಗಿದೆ ಎಂದು ಆರೋಪಿಸಿ ಸಿಎಂ ಅಣಕು ಶವಯಾತ್ರೆ ನಡೆಸಿದ ಕಾರ್ಯಕರ್ತರನ್ನು ಪೊಲೀಸರು ತಡೆದಿದ್ದು, ಈ ವೇಳೆ ವಾಗ್ವಾದ ನಡೆದಿದೆ.