ಕಾರವಾರ: ಜಿಲ್ಲೆಯಲ್ಲಿ ರೆಡ್ ಅಲರ್ಟ್ ವಿದ್ಯಾರ್ಥಿಗಳಿಗೆ ರಜೆ ಮುಂದುವರಿಕೆ; ನಗರದಲ್ಲಿ ಡಿಸಿ ಕೆ. ಲಕ್ಷ್ಮೀಪ್ರಿಯಾ ಆದೇಶ
Karwar, Uttara Kannada | Aug 18, 2025
ಜಿಲ್ಲೆಯಲ್ಲಿ ನಿರಂತರವಾಗಿ ಸುರಿಯುತ್ತಿರುವ ಭಾರೀ ಮಳೆಯ ಹಿನ್ನೆಲೆಯಲ್ಲಿ ಮಕ್ಕಳ ಸುರಕ್ಷತೆಯ ದೃಷ್ಟಿಯಿಂದ ಆ. 19 ರಂದು ಮುಂಡಗೋಡ ಹೊರತುಪಡಿಸಿ...