ಕಲಬುರಗಿ: ಕಲಬುರಗಿಯಲ್ಲಿ ವರದಕ್ಷಿಣೆ ಸಾವು ಪ್ರಕರಣಗಳ ತನಿಖೆಯ ಕುರಿತು ಪೊಲೀಸ್ ತರಬೇತಿ ಕಾರ್ಯಾಗಾರ
ಕಲಬುರಗಿ ಜಿಲ್ಲಾ ಪೊಲೀಸ್ ಭವನದಲ್ಲಿ ವರದಕ್ಷಿಣೆ ಸಾವು ಪ್ರಕರಣಗಳ ತನಿಖೆಯ ಬಗ್ಗೆ ಪೊಲೀಸ್ ಅಧಿಕಾರಿಗಳಿಗೆ ವಿಶೇಷ ತರಬೇತಿ ಕಾರ್ಯಾಗಾರ ನಡೆಸಲಾಯಿತು. ಎಎಸ್ಪಿ ಮಹೇಶ ಮೇಘಣ್ಣವರ ಅವರ ನೇತೃತ್ವದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ತನಿಖಾಧಿಕಾರಿಗಳಿಗೆ ಸೂಕ್ತ ಮಾರ್ಗದರ್ಶನ ನೀಡಲಾಯಿತು.