Public App Logo
Jansamasya
News
���ुलिस
Bjp
National
Bihar
India
Congress
Modi
Delhi
Viral
Jharkhand
���ेट्रोल
���िल्ली
���िरफ्तार
Breakingnews
Madhya_pradesh
Pmmodi
Rahulgandhi
Haryana
Uttarpradesh
Jdu
Sambalpur
Cyclone
Crimenews
Bareilly
Bcci
Agra
Breaking
Aimim

ಹೊಸಕೋಟೆ: ವರದಾಪುರ ಬಳಿಯ ವಸತಿ ಇಲಾಖೆ ಕಟ್ಟಡ ಕಾಮಗಾರಿ ಪರಿಶೀಲಿಸಿದ ಶಾಸಕ ಶರತ್ ಬಚ್ಚೇಗೌಡ

ಹೊಸಕೋಟೆ : ವಸತಿ ಇಲಾಖೆಯ ಮನೆಗಳ ಪರಿಶೀಲನೆ. ಹೊಸಕೋಟೆ ನಗರಸಭೆ ವ್ಯಾಪ್ತಿಯ ವರದಾಪುರ ಸಮೀಪದಲ್ಲಿ, ವಸತಿ ಇಲಾಖೆಯ ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿವತಿಯಿಂದ ನಿರ್ಮಿಸಿದ ಸುಮಾರು 45 ಮನೆಗಳನ್ನು ಅಧಿಕಾರಿಗಳು ಹಾಗೂ ಗಣ್ಯರೊಂದಿಗೆ ಶಾಸಕ ಶರತ್ ಬಚ್ಚೇಗೌಡ ಪರಿಶೀಲಿಸಿದರು