ಗದಗ: ಎಸ್‌ಪಿ, ಡಿವೈಎಸ್‌ಪಿ ನೇತೃತ್ವದಲ್ಲಿ ಆಟೋ, ಟಂಟAಗಳ ವಿಶೇಷ ಕಾರ್ಯಾಚರಣೆ: ನಗರದಲ್ಲಿ ೧೪೦ಕ್ಕೂ ಹೆಚ್ಚು ಆಟೋ, ಟಂಟAಗಳು ಸೀಜ್
Gadag, Gadag | May 29, 2025 ಸಂಚಾರಿ ನಿಯಮಗಳನ್ನು ಪಾಲಿಸದಿರುವುದು, ಅಗತ್ಯಕ್ಕಿಂತ ಹೆಚ್ಚನ ಪ್ರಯಾಣಿಕರನ್ನು ಕರೆದೊಯ್ಯವುದು ಸೇರಿ ಟ್ರಾಫಿಕ್ ನಿಯಮಗಳನ್ನು ಗಾಳಿಗೆ ತೂರುತ್ತಿರುವ ಆಟೋ, ಟಂಟAಗಳ ಕುರಿತು ಸಾರ್ವಜನಿಕರಿಂದ ಸಾಕಷ್ಟು ದೂರುಗಳು ಬಂದ ಹಿನ್ನೆಲೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಽಕಾರಿ ಬಿ.ಎಸ್. ನೇಮಗೌಡ ಅವರ ಮಾರ್ಗದರ್ಶನದಲ್ಲಿ, ಡಿವೈಎಸ್‌ಪಿ ಮುರ್ತುಜಾ ಖಾದ್ರಿ ನೇತೃತ್ವದಲ್ಲಿ ನಗರದ ವಿವಿಧೆಡೆ ಆಟೋ, ಟಂಟAಗಳ ವಿಶೇಷ ಕಾರ್ಯಾಚರಣೆ ನಡೆಯಿತು.