ದಾವಣಗೆರೆ: ಉಸ್ತುವಾರಿ ಸಚಿವರ ಕೈಗೊಂಬೆಯಾಗಿ ಅಧಿಕಾರಿಗಳು ಕೆಲಸ ಮಾಡುತ್ತಿದ್ದಾರೆ;ನಗರದಲ್ಲಿ ರಾಜ್ಯ ಬಿಜೆಪಿ ಕಾನೂನು ಪ್ರಕೋಷ್ಠ ಸಮಿತಿ ಸದ್ಯಸ್ಯ ರಾಘವೇಂದ್ರ
ದಾವಣಗೆರೆ: ಕಾಂಗ್ರೆಸ್ ಪಕ್ಷ ಪ್ರಜಾಪ್ರಭುತ್ವ ವಿರೋಧಿ ಕೆಲಸ ಮಾಡುತ್ತಿದ್ದು, ಜಿಲ್ಲಾ ಉಸ್ತುವಾರಿ ಸಚಿವರು ಜಿಲ್ಲೆಯ ಕೆಲ ಇಲಾಖೆಗಳ ಅಧಿಕಾರಿಗಳ ಚುನಾವಣೆಗೆ ಬಳಸಿಕೊಳ್ಳುತ್ತಿದ್ದಾರೆ. ಅಧಿಕಾರಿಗಳು ಸಹ ಸಚಿವರ ಕೈಗೊಂಬೆಯಾಗಿ ಕೆಲಸ ಮಾಡುತ್ತಿದ್ದಾರೆ ಕಾಂಗ್ರೆಸ್ ಪಕ್ಷ ಸೋಲಿನ ಭೀತಿಯಿಂದ ರಂಜಾನ್ ಪ್ರಯುಕ್ತ ದಿನಸಿ ಕೀಟಗಳನ್ನು ಹಂಚಿತ್ತಿರುವುದು ಪ್ರಜಾಪ್ರಭುತ್ವದ ವಿರೋಧಿ ಧೋರಣೆಯಾಗಿದೆ ಹಬ್ಬಗಳ ಆನೆಪದಲ್ಲಿ ಮತದಾರರಿಗೆ ಉಡುಗೊರೆ ನೀಡುವ ಮೂಲಕ ಮತದಾರರನ್ನು ಓಲೈಕೆ ಮಾಡುತ್ತಿದ್ದಾರೆ ಈ ಬಗ್ಗೆ ದೂರು ನೀಡಿದರು ಯಾವುದೇ ಪ್ರಯೋಜನವಾಗಿಲ್ಲ ಎಂದು ರಾಜ್ಯ ಬಿಜೆಪಿ ಕಾನೂನು ಪ್ರಕೋಷ್ಟ ಸಮಿತಿ ಸದಸ್ಯ ರಾಘವೇಂದ್ರ ದಾವಣಗೆರೆ ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದರು ಈ ಸಂದರ್ಭದಲ್ಲಿ ಪಕ್ಷದ ಅನೇಕರು ಭಾಗವಹಿಸಿದ್ದರು