ಹಾಸನ: ಅಕ್ಟೋಬರ್ 5 ರಂದು ಕೆ.ಡಿ.ಪಿ ಪ್ರಗತಿ ಪರಿಶೀಲನಾ ಸಭೆ
Hassan, Hassan | Oct 3, 2026 ಹಾಸನ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಂ. ಶಿವಲಿಂಗೇಗೌಡರ ಅಧ್ಯಕ್ಷತೆಯಲ್ಲಿ ಅಕ್ಟೋಬರ್ 5 ರಂದು ಬೆಳಿಗ್ಗೆ 10 ಗಂಟೆಗೆ ಜಿಲ್ಲಾ ಪಂಚಾಯಿತಿ ಹೊಯ್ಸಳ ಸಭಾಂಗಣದಲ್ಲಿ 2ನೇ ತ್ರೈಮಾಸಿಕ ಕೆ.ಡಿ.ಪಿ ಪ್ರಗತಿ ಪರಿಶೀಲನಾ ಸಭೆ ನಡೆಯಲಿದೆ ಎಂದು ಜಿಲ್ಲಾ ಪಂಚಾಯಿತಿ ಸಿಇಒ ತಿಳಿಸಿದ್ದಾರೆ.