ಗ್ರಾಮೀಣ ಭಾಗದಲ್ಲಿರುವ ಖಾಸಗಿ ಶಾಲೆಗಳಲ್ಲಿನ ವಿದ್ಯಾರ್ಥಿಗಳು ಹೆಚ್ಚಾಗಿ ಕಲಿಯಲು ಆಸಕ್ತಿದಾಯಕವಾಗಿರುತ್ತಾರೆ ; ಕ್ಷೇತ್ರ ಶಿಕ್ಷಣಾಧಿಕಾರಿ ಶಶಿಕಲಾ ತಾಲೂಕಿನ ಬೂದಿಕೋಟೆ ಗ್ರಾಮದ ಶ್ರೀ ರಾಮಕೃಷ್ಣ ವಿದ್ಯಾ ಸಂಸ್ಥೆ ಶಾಲೆ ವತಿಯಿಂದ ಹಮ್ಮಿಕೊಂಡಿದ್ದ ವಿಜ್ಞಾನ ವಸ್ತು ಪ್ರದರ್ಶನ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿ,ಗ್ರಾಮೀಣ ಭಾಗದಲ್ಲಿ ವಿದ್ಯಾಭ್ಯಾಸ ಮಾಡಿದ ವಿದ್ಯಾರ್ಥಿಗಳು ಎಲ್ಲವನ್ನು ಗಮನಿಸಿರುತ್ತಾರೆ ಹಾಗಾಗಿ ಅವರು ಹೆಚ್ಚು ಸಾಧನೆ ಮಾಡಲು ಸಾಧ್ಯವಾಗುತ್ತದೆ ಆದರೆ ಪಟ್ಟಣದಲ್ಲಿರುವ ವಿದ್ಯಾರ್ಥಿಗಳಿಗೆ ಪ್ರತಿಯೊಂದು ಚಿತ್ರಗಳು ಬಿಡಿಸುವ ಮೂಲಕ ನಾವು ತೋರಿಸಬೇಕಾಗುತ್ತದೆ ಎಂದರು. ಪ್ರತಿಯೊಬ್ಬ ವಿದ್ಯಾರ್ಥಿಯಲ್ಲಿಯೂ ಒಂದೊಂದು ಕಲೆ ಅಡ