ಉಡುಪಿ: ಉಡುಪಿಯಲ್ಲಿ ಹುಲಿ ವೇಷಗಳ ಜೊತೆ ಹೆಜ್ಜೆ ಹಾಕಿದ ಶಾಸಕ ಯಶ್ಪಾಲ್ ಸುವರ್ಣ
Udupi, Udupi | Sep 14, 2025 ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿಯ ಅಂಗವಾಗಿ ಇಂದು ಉಡುಪಿಯಲ್ಲಿ ಸಂಭ್ರಮ ಮನೆ ಮಾಡಿದೆ. ಈ ಸಮಯದಲ್ಲಿ ಉಡುಪಿಯ ಶಾಸಕ ಯಶ್ಪಾಲ್ ಸುವರ್ಣ ಅವರು ಹುಲಿ ವೇಷಗಳ ಜೊತೆ ಹೆಜ್ಜೆ ಹಾಕಿದ ಘಟನೆ ನಡೆದಿದೆ.