ಚಿತ್ರದುರ್ಗ: ಜೋಡಿಚಿಕ್ಕೇನಹಳ್ಳಿಯಲ್ಲಿ ಚೆಕ್ಡ್ಯಾಂ ಮತ್ತು ಕಾಸ್ವೇ ನಿರ್ಮಾಣ ಕಾಮಗಾರಿಗೆ ಚಾಲನೆ
ಚಿತ್ರದುರ್ಗ ತಾಲ್ಲೂಕಿನ ಜೋಡಿಚಿಕ್ಕೇನಹಳ್ಳಿ ಗ್ರಾಮದಲ್ಲಿ ಸಣ್ಣ ನೀರಾವರಿ ಇಲಾಖೆಯ ವತಿಯಿಂದ ನಿರ್ಮಿಸಲಾಗುತ್ತಿರುವ ಚೆಕ್ಡ್ಯಾಂ ಮತ್ತು ಕಾಸ್ವೇ ಕಾಮಗಾರಿಗೆ ಶಾಸಕ ಕೆ.ಸಿ. ವೀರೇಂದ್ರ ಪಪ್ಪಿ ಚಾಲನೆ ನೀಡಿದ್ದಾರೆ. ಉತ್ತಮ ಗುಣಮಟ್ಟದ ಕಾಮಗಾರಿಯನ್ನು ಶೀಘ್ರವಾಗಿ ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.