ಬಸವಕಲ್ಯಾಣ: ಮಾಜಿ ವಿಧಾನ ಪರಿಷತ್ ಸದಸ್ಯರಾದ ಶ್ರೀ ವಿಜಯ ಸಿಂಗ್ ಅವರು ಸಸ್ತಾಪೂರ ಗ್ರಾಮಕ್ಕೆ ಭೇಟಿ ನೀಡಿ, ಅಲ್ಲಿನ ರೈತರಿಗೆ ಹಲವು ವರ್ಷಗಳಿಂದ ಆಗುತ್ತಿರುವ ರಸ್ತೆ ಸಮಸ್ಯೆಗಳನ್ನು ಆಲಿಸಿ, ಸಂಬಂಧಪಟ್ಟ ಅಧಿಕಾರಿಗಳಿಗೆ ಕರೆ ಮಾಡಿ ಆದಷ್ಟು ಬೇಗ ಈ ರಸ್ತೆ ಸಮಸ್ಯೆಯನ್ನು ಬಗೆಹರಿಸುವಂತೆ ಸೂಚಿಸಿದರು.
ಬಸವಕಲ್ಯಾಣ: ಸಸ್ತಾಪೂರ ಗ್ರಾಮಕ್ಕೆ ಮಾಜಿ ಎಂಎಲ್ಸಿ ವಿಜಯಸಿಂಗ್ ಭೇಟಿ, ರೈತರಿಗೆ ರಸ್ತೆ ಸೌಲಭ್ಯ ಕಲ್ಪಿಸಲು ಸೂಚನೆ - Basavakalyan News