ಹೂವಿನಹಡಗಲಿ: ರಾಹುಲ್ ಗಾಂಧಿ ಹೇಳಿಕೆ ಖಂಡಿಸಿ ಬಿಜೆಪಿ ಪ್ರತಿಭಟನೆ
ಪ್ರಧಾನಿ ಮೋದಿ ಅವರ ಮಾನವೀಯ ಕಾರ್ಯವನ್ನು ವ್ಯಂಗ್ಯವಾಡಿದ್ದಾರೆ ಎಂದು ಆರೋಪಿಸಿ, ರಾಹುಲ್ ಗಾಂಧಿ ವಿರುದ್ಧ ಹೂವಿನಹಡಗಲಿಯಲ್ಲಿ ಬಿಜೆಪಿ ಪ್ರತಿಭಟನೆ ನಡೆಸಿದೆ. ರಾಹುಲ್ ಗಾಂಧಿ ಕ್ಷಮೆಯಾಚಿಸಬೇಕು ಎಂದು ಬಿಜೆಪಿ ಕಾರ್ಯಕರ್ತರು ಆಗ್ರಹಿಸಿದ್ದಾರೆ.