ಕಲಬುರಗಿ: KPSC ಪರೀಕ್ಷೆ: ಕಲಬುರಗಿಯಲ್ಲಿ 200 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ, ಕಟ್ಟುನಿಟ್ಟಿನ ಕ್ರಮ
ನವೆಂಬರ್ 15ರಂದು ನಡೆಯುವ KPSC ಪರೀಕ್ಷೆಗೆ ಕಲಬುರಗಿಯಲ್ಲಿ ಭಾರಿ ಸಿದ್ಧತೆ. 29 ಕೇಂದ್ರಗಳ ಸುತ್ತ 200 ಮೀಟರ್ ನಿಷೇಧಾಜ್ಞೆ, ಜೆರಾಕ್ಸ್ ಅಂಗಡಿ ಬಂದ್. ಎಲೆಕ್ಟ್ರಾನಿಕ್ ಉಪಕರಣಗಳಿಗೆ ನಿಷೇಧ ಮತ್ತು ಕಟ್ಟುನಿಟ್ಟಿನ ತಪಾಸಣೆ ಕಡ್ಡಾಯ. ಅಭ್ಯರ್ಥಿಗಳು ಒಂದು ಗಂಟೆ ಮುಂಚಿತವಾಗಿ ಕೇಂದ್ರಕ್ಕೆ ಆಗಮಿಸಿ.