ಕಲಬುರಗಿ: ಮೇಳಕುಂದಾ (ಬಿ) ಗ್ರಾಮದಲ್ಲಿ ಸುರೇಶ ಮಡಿವಾಳ ಅವರ ಗೃಹ ಪ್ರವೇಶ: ಪಾಲ್ಗೊಂಡ ದತ್ತಾತ್ರೇಯ ಪಾಟೀಲ ರೇವೂರ
ಕಲಬುರಗಿ ದಕ್ಷಿಣ ಕ್ಷೇತ್ರದ ಮೇಳಕುಂದಾ (ಬಿ) ಗ್ರಾಮದಲ್ಲಿ ಸುರೇಶ ಮಡಿವಾಳ ಅವರ ನೂತನ ಗೃಹ ಪ್ರವೇಶ ಕಾರ್ಯಕ್ರಮ ನಡೆಯಿತು. ಈ ಕಾರ್ಯಕ್ರಮದಲ್ಲಿ ದತ್ತಾತ್ರೇಯ ಸಿ. ಪಾಟೀಲ ರೇವೂರ ಅವರು ಕುಟುಂಬ ಸಮೇತರಾಗಿ ಭಾಗವಹಿಸಿ ಶುಭ ಹಾರೈಸಿದರು.