ಹುಬ್ಬಳ್ಳಿ ನಗರ: ನಗರದಲ್ಲಿ ಬೈಕ್ ಸ್ಕಿಡ್ ಆಗಿ ಬಿದ್ದು ಬೈಕ್ ಸವಾರನಿಗೆ ಗಂಭೀರ ಗಾಯ
ಹುಬ್ಬಳ್ಳಿಯಲ್ಲಿ ಬೈಕ್ ಸವಾರ ಸ್ಕಿಡ್ ಆಗಿ ಬಿದ್ದು ಬೈಕ್ ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ. ಹುಬ್ಬಳ್ಳಿ ಉಣಕಲ್ ಬಳಿ ಇಂದು ಬೈಕ್ ನಲ್ಲಿ ಯುವಕ ಬರುತ್ತಿದ್ದ ವೇಳೆ ಬೈಕ್ ಸ್ಕಿಡ್ ಆಗಿ ಬಿದ್ದು. ಯುವಕನ ತಲೆ, ಹಾಗೂ ಮುಖಕ್ಕೆ ಗಂಭೀರವಾಗಿ ಗಾಯವಾಗಿದೆ. ಸ್ಥಳದಲ್ಲಿದ ಸ್ಥಳೀಯರು ಗಾಯಗೊಂಡ ಯುವಕನನ್ನು ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತದೆ. ಘಟನೆ ವಿದ್ಯಾನಗರ ಪೊಲೀಸ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.