ಮೈಸೂರು: ನಗರದಲ್ಲಿ ಪ್ರಧಾನಿ ಹುಟ್ಟು ಹಬ್ಬದ ಪ್ರಯುಕ್ತ ನಿವೃತ ಸೈನಿಕರಿಗೆ ಮಾಜಿ ಸಂಸದ ಪ್ರತಾಪ್ ಸಿಂಹ ಸತ್ಕಾರ
Mysuru, Mysuru | Sep 17, 2025 ಪ್ರಧಾನಿ ಮಂತ್ರಿ ನರೇಂದ್ರ ಮೋದಿ ರವರ 75ನೇ ವರ್ಷದ ಜನುಮದಿನದ ಪ್ರಯುಕ್ತ, ದಿವಾನ್ಸ್ ರಸ್ತೆಯಲ್ಲಿರುವ ಖಾಸಗಿ ಹೋಟೆಲ್ ನಲ್ಲಿ ಪ್ರತಾಪ್ ಸಿಂಹ ಅಭಿಮಾನಿ ಬಳಗದಿಂದ 75 ನಿವೃತ್ತ ಸೈನಿಕರಿಗೆ ಸನ್ಮಾನಿಸಿ ಸತ್ಕರಿಸಲಾಯಿತು. ನಂತರ ಮಾತನಾಡಿದ ಮಾಜಿ ಸಂಸದ ಪ್ರತಾಪ್ ಸಿಂಹ ನಿರ್ಭಯರಾಗಿ ಜೀವನ ನಡೆಸುತ್ತಿದ್ದಾರೆ ಎಂದರೆ ಅದಕ್ಕೆ ಕಾರಣ ನಮ್ಮ ದೇಶದ ಸೈನಿಕರು, ಯೋಧರು ಗಡಿ ಕಾಯದೆ ಹೋದರೆ, ಉಗ್ರರು ಶತ್ರುಗಳ ಹಾವಳಿಗೆ ನಾವೆಲ್ಲರೂ ಪುರಾಣ ರಕ್ಷಣೆ ಮಾಡಿಕೊಳ್ಳುವುದಕ್ಕೆ ಪರದಾಡುವ ಸ್ಥಿತಿ ನಿರ್ಮಾಣವಾಗುತ್ತಿತ್ತು,