Public App Logo
Jansamasya
News
पुलिस
Maharashtra
Bjp
National
Police
Bihar
कांग्रेस
Congress
Modi
Delhi
Viral
Crime
Up
अमित_शाह
Bollywood
Breakingnews
Narendramodi
Madhya_pradesh
Pmmodi
Rahulgandhi
यूपी
Uttarpradesh
Haryana
Cricket
Lucknow
Uttarakhand
Sambalpur
Crimenews

ಬಸವಕಲ್ಯಾಣ: ಮಂಠಾಳ ಗ್ರಾಮದ ಶ್ರೀ ಘಟದ ರಾಚೋಟೇಶ್ವರ ದೇವಸ್ಥಾನದ ಜಾತ್ರಾಮಹೋತ್ಸವದ ನಿಮಿತ್ತ ಅದ್ಧೂರಿಯಾಗಿ ಜರುಗಿದ ಸಹಸ್ರ ದೀಪೋತ್ಸವ

Basavakalyan, Bidar | Nov 3, 2025
ಬಸವಕಲ್ಯಾಣ: ತಾಲೂಕಿನ ಮಂಠಾಳ ಗ್ರಾಮದ ಶ್ರೀ ಘಟದ ರಾಚೋಟೇಶ್ವರ ದೇವಸ್ಥಾನದ ಜಾತ್ರಾಮಹೋತ್ಸವದ ನಿಮಿತ್ತ ಸಹಸ್ರ ದೀಪೋತ್ಸವ ಅದ್ಧೂರಿಯಾಗಿ ಜರುಗಿತು. ಶ್ರೀ ಅಭಿನವ ಚನ್ನಬಸವ ಮಹಾಸ್ವಾಮೀಜಿ ಸೇರಿದಂತೆ ಪ್ರಮುಖರು, ಗಣ್ಯರು ಪಾಲ್ಗೊಂಡಿದ್ದರು

MORE NEWS